ಬೆಂಗಳೂರು: ಜನರ ಸಮಸ್ಯೆಗಳಿಗೆ ಚರ್ಚೆಯಾಗುವ ವೇದಿಕೆಯಾಗುವ ಮುಂಗಾರು ಅಧಿವೇಶನದ ಕಲಾಪಕ್ಕೆ ಬಹುತೇಕ ಶಾಸಕರು ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ.