ಬಿಜೆಪಿಯಲ್ಲಿ 30, 40 ವರ್ಷಗಳಿಂದ ಇದ್ದವರು ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ, ಬಿಜೆಪಿಯ ಅಂತರಿಕ ವಿಚಾರ ಹೊರಗೆ ಬರ್ತಿವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಬಿಜೆಪಿ ವಿರುದ್ಧ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದಿದ್ದಾರೆ, ಡಿಸಿಎಂ ಆಗಿದ್ದ ಲಕ್ಷ್ಮಣ್ ಸವದಿ ಕೂಡ ಪಕ್ಷ ಸೇರಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯ ಆಂತರಿಕ ಬೆಳವಣಿಗೆ ಎಂದು ಆರೋಪಿಸಿದ್ರು.. ಇನ್ನು ಬಹಳ ಜನ