ಬೆಳಗಾವಿ : ಕಲುಷಿತಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆನ್ನೂರ ಗ್ರಾಮದಲ್ಲಿ ನಡೆದಿದೆ.