ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿ ಜೈಲು ಪಾಲಾಗಿದ್ದ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಪ್ತನಾಗಲು ಯತ್ನಿಸುತ್ತಿದ್ದಾನೆ. ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತಿಸಿ ಬರಮಾಡಿಕೊಂಡ ಕೆ.ಮರಿಗೌಡ, ಮತ್ತೇ ಸಿಎಂ ಜೊತೆ ಕಾಣಿಸಿಕೊಂಡಿದ್ದಾನೆ. ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ