ಬೆಂಗಳೂರು : ನಗರದಲ್ಲಿ ಸ್ವಿಗ್ಗಿ ಡೆಲಿವರಿ ಬ್ಯಾಗ್ಗಳಲ್ಲಿ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.