ಬೆಂಗಳೂರು: ಮೀಸೆ ಹೊತ್ತ ಈ ಗಂಡಿಗೆ ಎಂಥಾ ಡಿಮ್ಯಾಂಡ್ ನೋಡಿ! ಮದುವೆ ಮುರಿದು ಬೀಳಲು ಹಲವು ಕಾರಣಗಳಿರಬಹುದು. ಆದರೆ ಈ ವರ ಮಹಾಶಯ ಊಟ ಕಡಿಮೆಯಾಯ್ತು ಎಂದು ಮದುವೆಯೇ ಮುರಿದುಕೊಂಡ! ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ರಿಸೆಪ್ಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವರನ ಕಡೆಯವರಿಗೆ 30 ಜನ ಜನರಿಗೆ ಊಟ ಕಡಿಮೆಯಾಯ್ತು ಎಂದು ವರನ ಕಡೆಯವರು ತಗಾದೆ ತೆಗೆದಿದ್ದರು ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ವರ