ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ವಿವಾದ ಹೈಕೋರ್ಟ್ ಅಂಗಳದಲ್ಲಿ ಮಂದಿರವೋ ಅಥವಾ ಮಸೀದಿಯೋ ಇತ್ಯರ್ಥಕ್ಕೆ ಕೊನೆಯ ಸಿದ್ಧತೆಗಳು ನಡೆದಿದೆ.ಇನ್ನೆರಡು ದಿನಗಳಲ್ಲಿ ಹೈಕೊರ್ಟ್ನಲ್ಲಿ 108 ಹನುಮ ಭಕ್ತರು ದಾವೆ ಹೂಡಲಿದ್ದಾರೆ. 5 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಜಾಮಿಯಾ ಮಸೀದಿಯಲ್ಲ ಹನುಮ ಮಂದಿರ ಎಂದು ಹೋರಾಟ ನಡೆಸಿತ್ತು.ಮಸೀದಿ ಜಾಗ ಹಿಂದೂಗಳಿಗೆ ಮರಳಿ ನೀಡುವಂತೆ ಸರ್ಕಾರಕ್ಕೆ