ಸದ್ಯಕ್ಕೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವಿಲ್ಲ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗಾವಿಯ ಸುವರ್ಣಸೌಧದಲ್ಲಿ ಆರೋಗ್ಯ ಸಚಿವ K.ಸುಧಾಕರ್ ಹೇಳಿದ್ದಾರೆ.