ಕೊರೊನಾ ಹಿನ್ನೆಲೆ ಇದೀಗ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಮಾಸ್ಕ್ ಹೊಲಿದು ಕೊಡುವ ಮೂಲಕ ಬೆಂಬಲ ನೀಡಿ ಪುಟ್ಟ ಬಾಲಕಿ ಸುದ್ದಿಯಾಗಿದ್ದಾಳೆ. ಉಡುಪಿಯ ಕಲ್ಯಾಣಪುರದ ನಿವಾಸಿಗಳಾದ ಸುಧೀರ್ ಮತ್ತು ರೇಣುಕ ಎಂಬವರ ಪುತ್ರಿ ಸಿಂಧೂರಿ ಮಾಸ್ಕ್ ಹೊಲಿಯುದರ ಮೂಲಕ ಕೊರೊನಾ ಸಮರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಸಮಾಜ ಸೇವೆಯಲ್ಲಿ ನಿರತಳಾಗಿದ್ದಾಳೆ.ಕಲ್ಯಾಣ ಪುರದ ಮೌಂಟ್ ರೋಸರಿ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದಾಳೆ ಈ ಬಾಲೆ. ಶಾಲೆಯಲ್ಲಿ ಬುಲ್ ಬುಲ್