ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್ ಸಭೆ ಬಳಿಕ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು. ಇದೇ ವೇಳೇ ಮಾತನಾಡಿದ ಸಚಿವ ಸುಧಾಕರ್ ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳುವಂತೆ