ಸ್ಯಾಂಟ್ರೋ ರವಿ ಹಿಂದೆ ಇರೋ ಮುಖವಾಡಗಳು ಕಳಚಿ ಬೀಳಬೇಕು. ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ನೀಡಲಾಗಿದೆ ಅಂತ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.