ಬೀದರ್ ಜಿಲ್ಲೆಯಲ್ಲಿ ಎಮ್ ಎಲ್ ಸಿ ವಿಜಯ್ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.ವಿಜಯ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲ್ಲೆಯಲ್ಲಿ ಔರಾದ್ ಪಟ್ಟಣ ಪಂಚಾಯತಿಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ವಿಜಯ್ ಸಿಂಗ್, ಔರಾದ್ ವಿಧಾನಸಭೆ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ್ ಕೌಡಿಯಾಳ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳ ಮೋಕ್ಷ ಮಾಡಿ