ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಪ್ರಕರಣ ನಡೆದಿದೆ. ಯುವತಿಯ ಮೇಲೆ ಫೆ. 3 ರಂದು ಸಾಮೂಹಿಕ ಅತ್ಯಾಚಾರ ನಡೆದಿದ್ದು, ಫೆ.8 ರಂದು ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಚಿರಾಗ್ ಅತ್ಯಾಚಾರಕ್ಕೊಳಗಾದ ಯುವತಿಯ ಸ್ನೇಹಿತನಾಗಿದ್ದು, ಡ್ರಾಪ್ ಕೊಡುವ ನೆಪದಲ್ಲಿ ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯಲ್ಲಿ ನಿರ್ಜನ ಪ್ರದೇಶಕ್ಕೆ