ಮೈಸೂರು : ನಿರ್ಜನ ಪ್ರದೇಶದಲ್ಲಿ ಪ್ರಿಯಕರನ ಜೊತೆ ಮಾತನಾಡುತ್ತಿದ್ದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಕಾರ್ತಿಕ್ ಕುಮಾರ್ (25), ಸೂರ್ಯಕುಮಾರ್(23), ದಿಲೀಪ್(26), ಜೀವನ್(25), ಪ್ರಶಾಂತ್( 27) ಬಂಧಿತ ಆರೋಪಿಗಳು. ಸಂತ್ರಸ್ತ ಯುವತಿ ಲಾಡ್ಜ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸುತ್ತಿದ್ದಳು. ಯುವತಿ ತನ್ನ ಪ್ರಿಯಕರನ ಜೊತೆ ಲಿಂಗಾಂಬುಧಿ ಪಾಳ್ಯದ ನಿರ್ಜನ ಪ್ರದೇಶಕ್ಕೆ