ಶಾಸಕ ಸತೀಶ್ ಜಾರಕಿಹೋಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಅವರ ಬೆಂಬಲಿಗ 15 ಜನ ಜಿಲ್ಲಾ ಪಂಚಾಯತಿ ಸದಸ್ಯರು, 28 ಜನ ತಾಲೂಕು ಪಂಚಾಯತಿ ಸದಸ್ಯರು, ಎಪಿಎಂಸಿ ಅಧ್ಯಕ್ಷರು ಸೇರಿ 3ಜನ ಸದಸ್ಯರು ಹಾಗೂ ಇಬ್ಬರು ಪಾಲಿಕೆ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಬೆಳಗಾವಿಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಬಳಿಕ ರಾಜ್ಯಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ರವಾನೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ಜಿಲ್ಲಾ ಪಂಚಾಯತಿ ಸಿಇಒ ಗೆ