ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹೊಸಕೋಟೆ ನಗರದ ಎಚ್ ಜೆ ಎಸ್ ಎಸ್ ಕಲ್ಯಾಣ ಮಂಟಪದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿವರವನ್ನು ಆಯೋಜಿಸಲಾಗಿತ್ತು .ಪ್ರೇರಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಹೊಸಕೋಟೆ ನಗರದ ಎಸ್ ಜೆ ಎಸ್ ಎಸ್ ಕಲ್ಯಾಣ ಮಂಟಪದಲ್ಲಿ ಪ್ರೇರಣ ಪ್ರತಿಷ್ಠಾನ ಪದಾಧಿಕಾರಿಗಳು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಇಡೀ ವಿಶ್ವದಲ್ಲೇ ರಕ್ತಕ್ಕೆ ಪರ್ಯಾಯ