ಮಂಗಳೂರು : ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದು, ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಇಂದು ಮಧ್ಯಾಹ್ನ 2.30 ಕ್ಕೆ ಸಮಾವೇಶ ನಡೆಯಲಿದೆ. ಸಮಾವೇಶ ಸ್ಥಳದಲ್ಲಿ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ವೀಕ್ಷಿಸಲು ಎಲ್ ಇಡಿ ಸ್ಕ್ರೀನ್ ಗಳ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದು, ಒಟ್ಟು