ಬೊಮ್ಮನಹಳ್ಳಿಯ ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಇಂದು ಬೃಹತ್ ಬೈಕ್ ರ್ಯಾಲಿ ನಡೆಸಿದ್ರು. ಇಬ್ಬಲೂರಿನ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ರು. ನಂತರ ಅಗರದ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಈಡುಗಾಯೀ ಹೊಡೆದು ಈ ಬಾರಿ ಜನ ಆರ್ಶಿವಾದ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ ಕೆಲಸ ಮಾಡಿದ್ರೆ ಮನೆಯಲ್ಲೇ ಕೂತುಕೊಂಡು ಮತ ಕೇಳಬೇಕಿತ್ತು . ಆದ್ರೆ ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು ಮಾತ್ರ ಅಷ್ಟಕಷ್ಟೆ. ಅವರು ಚುನಾವಣೆ