ಮೈಸೂರು : ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಜೂಪಿಟರ್ ಪಟಾಕಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಸ್ಫೋಟ ಉಂಟಾಗಿದೆ. ಆಕಾಶದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮಿದ್ದು, ಲಕ್ಷಾಂತರ ಮೌಲ್ಯದ ಪಟಾಕಿಗಳು ಬೆಂಕಿಗಾಹುತಿಯಾಗಿದೆ. ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಸುಮಾರು 2 ಗಂಟೆಗಳ ಕಾಲ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅಲ್ಲದೇ ಅಂಗಡಿಯ ಹೊರಾಂಗಣದಲ್ಲಿ ನಿಲ್ಲಿಸಿದ್ದ 2 ಕಾರುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಬೆಂಕಿ