ಪದೇಪದೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿರುವುದನ್ನು ಖಂಡಿಸಿ ಇಂದು ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬೃಹತ್ ಉಪವಾಸ ಸತ್ಯಾಗ್ರಹ ನಡೆಯಿತು . ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ ಎಂಬ ಘೋಷಣೆ ಕೂಗುವು ಮೂಲಕ ಸರ್ಕಾರ ವಿರುದ್ದ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಕಿಡಿಕಕಾರಿದರು . ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸ್ ಈ 40 % ಸರ್ಕಾರ ಚುನಾವಣೆ ನಡೆಸದೆ ಜನರಿಗೆ ಅತೀ ದೊಡ್ಡ ಅನ್ಯಾಯ