ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಬೃಹತ್ ಪ್ರತಿಭಟನೆಯನ್ನ ನಗರದ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದೆ.ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟ ಸೇರಿದಂತೆ ಅನೇಕ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮೇರು ನಟನ ಪುಣ್ಯಭೂಮಿ ಉಳಿವಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದು,14 ವರ್ಷಗಳ ನಂತರವೂ ಸಮಸ್ಯೆ ಬಗೆಹರಿದಿಲ್ಲ.ಅಂತ್ಯಸಂಸ್ಕಾರ ವಾದ ಜಾಗವನ್ನು ಅಭಿವೃದ್ಧಿಪಡಿಸಲು ಮನವಿ ಮಾಡಿದ್ದು,ಹಿರಿಯ ನಟ ಬಾಲಣ್ಣನಿಗೆ ಅನುದಾನವಾಗಿ ನೀಡಿದ್ದ ಜಾಗ ವಿವಾದದ ಸುಳಿಯಲ್ಲಿ ಸಿಲುಕಿದೆ.20 ಎಕರೆ ಜಾಗವನ್ನು ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 99 ವರ್ಷ ಅನುಧಾನವಾಗಿ