ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.