ರಾಜ್ಯ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಸಂಚಲನಕಾರಿ, ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.ರಾಜ್ಯದಲ್ಲಿ ಇತ್ತಿಚೆಗೆ ಗುತ್ತಿಗೆದಾರರು ಸರ್ಕಾರದ ಮೇಲೆ ಸಾಕಷ್ಟು ಆರೋಪಗಳನ್ನ ಮಾಡ್ತಿದ್ದಾರೆ. ಈ ಹಿಂದೆ ಮಾಡಿದ 2500ಕೋಟಿ ಕಾಮಗಾರಿ ಬಿಲ್ ಬಾಕಿ ಇದೆ. ಈ ಸದ್ಯವಿರುವ ಕಾಮಗಾರಿ ಮುಂದಿನ ಕಾಮಗಾರಿಯ ಅಂದಾಜು ಪಟ್ಟಿ ಮಾಡಿ ಮುಂಬುರುವ ಬಜೆಟ್