ಭಟ್ಕಳ: ಕೆಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.