ಉಕ್ಕಿ ಹರಿಯುತ್ತಿರುವ ಫಾಲ್ಸ್ ರಭಸಕ್ಕೆ ಬೃಹತ್ ಬಂಡೆ ಫಾಲ್ಸ್ ಮಧ್ಯ ಭಾಗಕ್ಕೆ ಕುಸಿದ ಬಿದ್ದಿರುವ ಘಟನೆ ನಡೆದಿದೆ.ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಫಾಲ್ಸ್ ನಲ್ಲಿ ಈ ಘಟನೆ ನಡೆದಿದೆ. ಈ ಬಾರಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಗಿರಿ ಭಾಗದಿಂದ ಅತಿಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಫಾಲ್ಸ್ ಉಕ್ಕಿ ಹರಿಯುತ್ತಿದೆ. ಈ ಹಿನ್ನಲೆ ಫಾಲ್ಸ್ ನೊಳಗೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಆದರೆ ಈ ವರೆಗೂ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಯಾವುದೇ