ಬೆಂಗಳೂರು : ಕಾಂಗ್ರೆಸ್ ಶಾಸಕರ ಜೊತೆ ಮೂವರು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಅತೃಪ್ತ ಜೆಡಿಎಸ್ ಶಾಸಕರ ಬಂಡಾಯ ಶಮನಕ್ಕೆ ಸಿಎಂ ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್ ವೊಂದನ್ನು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಜೆಡಿಎಸ್ ನ ಕೆಲ ನಾಯಕರು ಬಿಜೆಪಿ ಸಂರ್ಕದಲ್ಲಿರುವ ಹಿನ್ನಲೆ ಹಾಗೂ ಜೆಡಿಎಸ್ ನಲ್ಲಿರುವ ಭಿನ್ನಾಭಿಪ್ರಾಯ ಶಮನ ಮಾಡಲು ಸಿಎಂ ನಿರ್ಧಾರ ಮಾಡಿದ್ದು, ಅದಕ್ಕಾಗಿ ಜೆಡಿಎಸ್ ನ ಎಲ್ಲಾ ಸಚಿವರುಗಳಿಂದ ರಾಜೀನಾಮೆ ಸಾಧ್ಯತೆ ಇದೆ ಎನ್ನಲಾಗಿದೆ. ಈ