ಬೆಂಗಳೂರು : ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದಕ್ಕಾಗಿ ರಮೇಶ್ ಜಾರಕಿಹೊಳಿಗೆ ಬಂಪರ್ ಆಫರ್ ನೀಡಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಬಂಡಾಯವೆಳಬಹುದು ಎಂಬ ಕಾರಣಕ್ಕೆ ಅದನ್ನು ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗಿದ್ದಾರೆ. ಜಾರಕಿಹೊಳಿ ತಣ್ಣಗಾದರೆ ಬಂಡಾಯಕ್ಕೆ ಬ್ರೇಕ್