ಬೆಂಗಳೂರು : ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ತಮ್ಮ ವಿರುದ್ಧ ರಾಜಕೀಯ ಚಕ್ರವ್ಯೂಹ ರಚಿಸಲು ಮುಂದಾದ ಎದುರಾಳಿಗೆ ಸಿದ್ದರಾಮಯ್ಯ ಪ್ರತ್ಯಾಸ್ತ್ರ ಹೂಡಿದ್ದಾರೆ ಎನ್ನಲಾಗಿದೆ.ಎರಡು ಕ್ಷೇತ್ರ, ಎರಡು ಕಡೆ ಸ್ಪರ್ಧೆ.. ಕೊನೆ ಗಳಿಗೆವರೆಗೆ ಸಸ್ಪೆನ್ಸ್ ಕಾಯ್ದುಕೊಳ್ಳಲು ಪ್ಲಾನ್ ಮಾಡಿದ್ದಾರೆ. ಹೊಸ ಕ್ಷೇತ್ರದ ಹುಡುಕಾಟದ ನಡುವೆ ದಿನಕ್ಕೊಂದು ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಕೇಳಿ ಬರುತ್ತಿದೆ. ಈ ಮಧ್ಯೆ ನವೆಂಬರ್ 13ರಂದು ಕೋಲಾರಕ್ಕೆ ಹೋಗಲಿರುವ ಸಿದ್ದರಾಮಯ್ಯ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಅಂದೇ ತಮ್ಮ ಮುಂದಿನ ಕ್ಷೇತ್ರದ ಘೋಷಣೆ