ಕಲಬುರ್ಗಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಘೋರ ಅನ್ಯಾಯ. ವಿಚಾರವಾದ, ವೈಚಾರಿಕವನ್ನು ಸಹಿಸಿಕೊಳ್ಳದಿರುವುದು ಶೋಚನೀಯ ಸಂಗತಿ. ನೇರ, ದಿಟ್ಟ, ನಿಸ್ವಾರ್ಥವಿರುವ ಇಂತಹ ವ್ಯಕ್ತಿಗಳ ಬಗ್ಗೆ ವಿರೋಧಿ ಮನೋಭಾವ ಹೊಂದಿರುವುದು ಖಂಡನೀಯ ಎಂದು ಮಾತೆ ಮಹಾದೇವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗಿಂತ ಎತ್ತರದಲ್ಲಿ ಕೂರುತ್ತಿದ್ದ ಪಂಚಾಚಾರ್ಯರಿಗೆ ಈಗ ದುರಂಹಕಾರ ಕಡಿಮೆಯಾಗಿದೆ. ಶಿವಯೋಗ ಮಂದಿರ ಸಮಾವೇಶದಲ್ಲಿ ಎಲ್ಲರ ಸಮನಾಗಿ ಕುಳಿತು ಸೌಜನ್ಯ ತೋರಿದಕ್ಕೆ ಸಂತಸವಾಗಿದೆ. ಮಾನವನ ಹೆಗಲಮೇಲೆ ಅಡ್ಡಪಲ್ಲಕ್ಕಿಯಲ್ಲಿ ಕುಳಿತುಕೊಳ್ಳದಿರಲು ನಿರ್ಧರಿಸಿರುವ