ಕರ್ನಾಟಕದಲ್ಲಿ ಗರಿಷ್ಠ ವಿದೇಶಿ ನೇರ ಹೂಡಿಕೆ ಬರುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಶೇ.25 ರಷ್ಟಿದೆ. ರಕ್ಷಣಾ ಕ್ಷೇತ್ರದಲ್ಲಿ ಶೇ.75 ರಷ್ಟು ಕೊಡುಗೆ ಈ ರಾಜ್ಯದ್ದು. ರಾಜ್ಯದ ಬಿಜೆಪಿ ಸರ್ಕಾರವು ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದೆ. ರೈತ ವಿದ್ಯಾನಿಧಿ ಮೂಲಕ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಿದೆ ಎಂದು ವಿವರಿಸಿದರು.ಮೋದಿಜಿ ಅವರ 9 ವರ್ಷದ ಆಡಳಿತ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೂಲಕ ರಾಜ್ಯದ ಎಲ್ಲ ವರ್ಗದ ಜನತೆಯ