ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಬಳಿಕ ಬಿ.ಶ್ರೀರಾಮುಲು ಮೊದಲಿಗೆ ಇಲ್ಲಿಗೆ ಭೇಟಿ ನೀಡಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಮಾಣಿಕಗಿರಿ ಕ್ಷೇತ್ರದ ಮಾತಾ ಮಾಣಿಕೇಶ್ವರಿ ಅಮ್ಮನವರು ಮಾಹಾಯೋಗಿನಿಯಾಗಿ ಈ ಭಾಗದ ದೇವರಾಗಿ ಜನತೆಗೆ ಹರಸುತ್ತಿದ್ದಾರೆ ಎಂದು ಸಚಿವ ಶ್ರೀ ರಾಮುಲು ಹೇಳಿದ್ರು.ಮಾಣಿಕಗಿರಿ ಅಮ್ಮನವರ ದರ್ಶನ ಪಡೆದು ಮಾತನಾಡಿದ ಅವರು, ನಾನು ಸಚಿವನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅಮ್ಮನವರ ದರ್ಶನಕ್ಕೆ ಬಂದಿದ್ದೇನೆ. ದೈವಾಂಶ ಸಂಭೂತರಾದ ಅಮ್ಮನವರ ದರ್ಶನ ಪಡೆದು