‘ಮರ್ ಜಾ ಮೋದಿ ಎಂದು ಕಾಂಗ್ರೆಸ್ನವರು ಘೋಷಣೆ ಕೂಗುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಹೇಳಿಕೆಯನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ, ಯಾರೂ ಹೇಳಿಲ್ಲ. ಮೋದಿ ಅವರು ಬದುಕಿರಲಿ, ಆರೋಗ್ಯವಾಗಿ ಇರಲಿ. ಜನರ ಕೆಲಸ ಮಾಡಿಲ್ಲ ಅಂತ ಅಷ್ಟೇ ನಾವು ಹೇಳೋದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಾಪ ಯಡಿಯೂರಪ್ಪಗೆ ಒಳಗೆ ಕುದಿಯುತ್ತಿದೆ. ಬಿಜೆಪಿ ಸೋತ್ರೆ ಸಾಕು ಎನ್ನುವಂತೆ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್