ಬೆಂಗಳೂರು : ಕಾಂಗ್ರೆಸ್ ನಲ್ಲಿ ಮೇಯರ್ ಮೈತ್ರಿ ಕಿತ್ತಾಟ ಮತ್ತೆ ಶುರುವಾಗಿದ್ದು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.