ಬಿಬಿಎಂಪಿ ಮೇಯರ್ ಪದ್ಮಾವತಿ ಮರ ಬಿದ್ದು ಸಾವನ್ನಪ್ಪಿದ ಜಗದೀಶ್ ಪತ್ನಿ ರೂಪಾಗೆ ನೀಡಿದ್ದ 5 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆಗಿದೆ ಘಟನೆ ವರದಿಯಾಗಿದೆ. ಮಳೆಯಿಂದ ಮರಬಿದ್ದು ಮೂವರು ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಯರ್ ಪದ್ಮಾವತಿ ಎರಡು ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದರು. ಒಂದು ಕಡೆ ಸಾಲಗಾರರ ಕಾಟ ಹೆಚ್ಚಾಗಿದೆ. ಮತ್ತೊಂದಡೆ ಬಿಬಿಎಂಪಿ ನೀಡಿದ ಚೌಕ್ ಬೌನ್ಸ್ ಆಗಿದೆ. ಬಾಡಿಗೆ ಕಟ್ಟೋಕೆ ದುಡ್ಡಿಲ್ಲ ಮಕ್ಕಳನ್ನು