ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಜೆ.ಕೆ.ಮೈದಾನದಲ್ಲಿ ರೈತ ದಸರಾ ನಡೆಯಲಿದೆ. ಈ ನಿಟ್ಟಿನಲ್ಲಿ ಅರಮನೆ ಮುಂಭಾಗ ಕೋಟೆ ಅಂಜನೇಯಸ್ವಾಮಿ ಮುಂಭಾಗ ರೈತದಸರಾ ಮೆರವಣಿಗೆಗೆ ಚಾಲನೆ ನೀಡಿದರು.