ರಾಜಧಾನಿಯ ಸ್ವಚ್ಛತೆಗೆ ನಾನು ಮೊದಲ ಆದ್ಯತೆ ನೀಡುತ್ತೇನೆ. ಹೀಗಂತ ನೂತನ ಮೇಯರ್ ಹೇಳಿದ್ದಾರೆ.ಸುತ್ತೂರು ಶ್ರೀಗಳ ಆಶರ್ವಾದಪಡೆದ ಬಳಿಕ ಬಿಬಿಎಂಪಿ ಮೇಯರ್ ಗಂಗಾಬಿಕಾ ಹೇಳಿಕೆ ನೀಡಿದ್ದಾರೆ. ಮೇಯರ್ ಆದ ಬಳಿಕ ಮೊದಲ ಬಾರಿ ಶ್ರೀಗಳ ಆಶಿರ್ವಾದ ಪಡೆದಿದ್ದೇನೆ. ಮಳೆಗಾಲದಲ್ಲಿ ಬೆಂಗಳೂರಿನಲ್ಲಾಗುವ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವೆ. ಕಾಲುವೆಗಳಲ್ಲಿ ಹೂಳು ತುಂಬಿಕೊಳ್ಳುವುದರಿಂದ ಸಮಸ್ಯೆಯಾಗ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಗಮನ ಹರಿಸಲಾಗ್ತದೆ ಎಂದರು.ಬೆಂಗಳೂರಿಗರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟರೆ ಸಾಕು. ಅವರು ಹೆಚ್ಚೇನು ನಮ್ಮ