ಜೆಡಿಎಸ್ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಮಡಿಕೇರಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಬೆಂಬಲಿಗರಿಂದ ಅಭಿಪ್ರಾಯ ಪಡೆದ ಬಳಿಕ ಈ ಘೋಷಣೆ ಮಾಡಿದ್ದಾರೆ. ಸಾಧನಾ ಸಮಾವೇಶಕ್ಕೆ ಕೊಡಗಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಸಿ.ನಾಣಯ್ಯ ಅವರನ್ನು ಭೇಟಿಯಾಗಿ, ಕೆಲಕಾಲ ಮಾತುಕತೆ ನಡೆಸಿದ್ದರು. ಜೆಡಿಎಸ್ ಪಕ್ಷದಲ್ಲೂ ಸಕ್ರೀಯವಾಗಿ ಇರಲಿಲ್ಲ. ಈ ಎಲ್ಲ ಬೆಳವಣಿಗೆಗಳು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬುದಕ್ಕೆ ಪುಷ್ಟಿ ನೀಡಿತ್ತು. ಈಚೆಗೆ ಎಂ.ಸಿ.ನಾಣಯ್ಯ ಅವರು