ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕನ್ನಡ ಗಾಯಕಿ ಎಂಡಿ ಪಲ್ಲವಿ ಅವರ ಫೇಸ್ ಬುಕ್ ಪೋಸ್ಟ್ ಒಂದು ವಿವಾದಕ್ಕೀಡಾಗಿದೆ.ಸರ್ಜಿಕಲ್ ಸ್ಟ್ರೈಕ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣವಿದ್ದಾಗ ಯುದ್ಧೋತ್ಸಾಹ ಇದ್ದವರು ಅಲ್ಲಿಗೇ ಹೋಗಲಿ. ಒಮ್ಮೆ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಸ್ಥಾನದಲ್ಲಿ ತಮ್ಮನ್ನು ಕಲ್ಪಿಸಿಕೊಳ್ಳಲಿ. ಬಳಿಕ ಮಾತನಾಡಿ. ನಮಗೆ ಶಾಂತಿ ಬೇಕು ಎಂದು ಪಲ್ಲವಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದರು. ಇದಕ್ಕೆ ಬಲಪಂಥೀಯರು ಭಾರೀ ವಿರೋಧ