bbmpಮತ ಚಲಾಯಿಸುವ ಹಕ್ಕನ್ನು ಹೊಂದಿರುವವರು ಮತದಾನ ಮಾಡದಿರುವುದು ಘಾತಕದ ಸಂಗತಿಯಾಗಿದ್ದು, ಆಮಿಷಕ್ಕೊಳಗಾಗಿ ಮತ ನೀಡುವುದು ಮತದಾನ ಮಾಡದಿರುವುದಕ್ಕಿಂತಲೂ ದೊಡ್ದ ಘಾತಕದ ಸಂಗತಿಯೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿಷಾಧ ವ್ಯಕ್ತಪಡಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲರಿಂದಲೂ ಮತದಾನ ಮಾಡಿಸಲು ಶ್ರಮವಹಿಸಿ ಕೆಲಸ ಮಾಡಲಾಗುತ್ತಿದೆ. ಕಳೆದ ಬಾರಿ ಶೇ. 55