ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ನಂತರ ಸೀಟು ಹಂಚಿಕೆ ವಿಚಾರಗಳಲ್ಲಿ ಹುಟ್ಟಿಕೊಂಡಿರುವ ಗೊಂದಲಗಳೆಲ್ಲಾ ಮೀಡಿಯಾಗಳಲ್ಲೇ ಇವೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪರ ಗೆಲುವಿಗೆ ಕಾಗೋಡು ತಿಮ್ಮಪ್ಪನವರೊಂದಿಗೆ ಚರ್ಚಿಸಿ ಶಕ್ತಿ ಮೀರಿ ಶ್ರಮಿಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ದೇವೇಗೌಡ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಮೊಮ್ಮಕ್ಕಳ