ಮಾಧ್ಯಮದವರ ಕಾರ್ಯ ಶೈಲಿ ಕುರಿತು ಸಿಎಂ ಮತ್ತೊಮ್ಮೆ ಅಸಮಧಾನ ವ್ಯಕ್ತಪಡಿಸಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣದ ತೋಟಿ ಗ್ರಾಮದಲ್ಲಿ ಸಿಎಂ ಭಾಷಣ ಮಾಡುವಾಗ, ಮಾಧ್ಯಮದವರ ಕಾರ್ಯ ಶೈಲಿ ಕುರಿತು ಸಿಎಂ ಮತ್ತೊಮ್ಮೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರಿಗೆ ನನ್ನ ಮೇಲೆ ಪ್ರೀತಿ ಇದೆ. ಆದ್ರೆ ಮಾಧ್ಯಮಗಳ ಮೇಲೆ ಕೆಲವು ಬೇರೆ ರೀತಿಯ ಒತ್ತಡಗಳಿವೆ. ಹೀಗಾಗಿ ಸದಾ ಸರ್ಕಾರ ಬೀಳುತ್ತದೆ ಎನ್ನುವ ಸುದ್ದಿ ಪ್ರಸಾರ ಬಿತ್ತರಿಸಲಾಗುತ್ತಿದೆ. ಮಾಧ್ಯಮಗಳು ನನ್ನ ಕಾರ್ಯಕ್ರಮಗಳ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ನನ್ನ