ಬೆಂಗಳೂರು: ಖಾಸಗಿ ಕಾಲೇಜುಗಳ ಒತ್ತಡಕ್ಕೆ ಮಣಿದ ಸರ್ಕಾರ ಪ್ರಸಕ್ತ ಸಾಲಿನಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣದ ಶುಲ್ಕವನ್ನು ಶೇ. 10 ರಷ್ಟು ಹೆಚ್ಚಿಸಿದೆ. ಇದರೊಂದಿಗೆ ವೈದ್ಯ ಸೀಟುಗಳು ಮತ್ತಷ್ಟು ದುಬಾರಿಯಾಗಲಿದೆ. ಬುಧವಾರ ಖಾಸಗಿ ವೈದ್ಯಕೀಯ ಶಾಲೆಗಳ ಸಂಘಟನೆಗಳೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನೂ ಮೂರು ವರ್ಷಗಳ ಅವಧಿಗೆ ಶೇ. 10 ರಷ್ಟು ಶುಲ್ಕ ಹೆಚ್ಚಳವಾಗಲಿದೆ.ಪ್ರಸಕ್ತ ಸರ್ಕಾರಿ ಸೀಟಿಗೆ 70,000 ರೂ. ಮತ್ತು ಖಾಸಗಿ ಶುಲ್ಕ