ರಾಜ್ಯದ ಕಾಂಗ್ರೆಸ್ ನಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ಶುರುವಾಗಿದೆ. ಪ್ರಮುಖ ಮುಖಂಡನ ಮನೆಯಲ್ಲಿ ಸಚಿವರು ಉಪಹಾರ ಸೇವಿಸಿ ಸಭೆ ನಡೆಸಿರುವುದು ಮಹತ್ವದ ತಿರುವು ಪಡೆದುಕೊಂಡಿದೆ.ಕಾಂಗ್ರೆಸ್ – ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ದೂರವಿಟ್ಟು, ರಾಜ್ಯದ ಕಾಂಗ್ರೆಸ್ ಸಚಿವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ.ಸಚಿವ ಸಂಪುಟ ವಿಸ್ತರಣೆ ಕಾಲ ಸಮೀಪವಾಗಿರುವಾಗಲೇ ಡಿ.ಕೆ.ಶಿವಕುಮಾರ್ ರ ನಿವಾಸದಲ್ಲಿ ಉಪಹಾರಕ್ಕೆ ಆಗಮಿಸಿದ ಸಚಿವರು, ಮಹತ್ವದ