ಬೆಂಗಳೂರು : ಲೋಕಸಭೆ ಚುನಾವಣೆ ಮತ್ತು ಪಕ್ಷ ಸಂಘಟನೆಯ ವಿಚಾರವಾಗಿ ಸಲಹೆ ಕೊಡಲು ಆಗಸ್ಟ್ 2ರಂದು ದೆಹಲಿಯಲ್ಲಿ ವರಿಷ್ಠರ ಸಭೆ ಇದೆ ಅಂತ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ದೆಹಲಿ ಸಭೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಸಭೆಯ ಅಜೆಂಡಾ ಏನು ಅಂತ ನನಗೆ ಗೊತ್ತಿಲ್ಲ. ಸಹಜವಾಗಿ ಇಂತಹ ಸಭೆಗಳನ್ನ ಹಿಂದೆಯೂ ಮಾಡಿದ್ದಾರೆ.ಹಿಂದೆ ಎಸ್.ಎಂ ಕೃಷ್ಣ ಅವರು ಸಿಎಂ ಇದ್ದಾಗ ನಾನು ಅವತ್ತು ಸಚಿವ ಆಗಿದ್ದಾಗಲೂ