ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯುತ್ತಿರುವುದರಿಂದ ಒಬ್ಬೊಬ್ಬರಾಗಿಯೇ ಶಾಸಕರು ರ್ಯಾಡಿಸನ್ ಬ್ಲೂ ಹೋಟೆಲ್ ಗೆ ಆಗಮಿಸುತ್ತಿದಾರೆ. ಎರಡು ವಾರಗಳ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವುದರಿಂದ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದೆ.ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಯುತ್ತಿದೆ.ಇದೇ ವೇಳೆ ಮಾಜಿ ಶಾಸಕರು, ಮಾಜಿ ಸಚಿವರು, ಪರಾಜಿತ ಅಭ್ಯರ್ಥಿಗಳ ಸಭೆಯನ್ನೂ ಕೈ ನಾಯಕರು ಕರೆದಿದ್ದಾರೆ.ಹೀಗಾಗಿ ವಿಧಾನಸಭೆಯಲ್ಲಿ ಹೋರಾಟ ನಡೆಸಬೇಕಾದ ವಿಷಯಗಳ ಕುರಿತು ಶಾಸಕರು, ಪರಿಷತ್ ಸದಸ್ಯರೊಂದಿಗೆ