ಬಿಬಿಎಂಪಿ ವ್ಯಾಪ್ತಿಯಲ್ಲಿ ಜನವರಿ ಮೊದಲ ವಾರದೊಳಗೆ ಎಲ್ಲಾ 243 ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಎಲ್ಲಾ ನಮ್ಮ ಕ್ಲಿನಿಕ್ ಗೆ ಸೂಕ್ತ ವೈದ್ಯರನ್ನು ಶೀಘ್ರವಾಗಿ ನೇಮಕ ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.