ಇಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಬಿಬಿಎಂಪಿಗೆ ಭೇಟಿ ನೀಡಿದ್ರು ಸುಮಾರು ಮೂರು ಗಂಟೆಗಳ ಕಾಲ ಬಿಬಿಎಂಪಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು . ವೀಕ್ಷಕರೇ ಉಪಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಬಿಬಿಎಂಪಿ ಕಚೇರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಎಲ್ಲಾ ವಿಭಾಗದ ಅಧಿಕಾರಿಗಳ ಜೊತೆ ಸುಮಾರು ಮೂರುವರೆ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ರು, ಕೆಲ ಅಧಿಕಾರಿಗಳ ಬಳಿ ಬಿಬಿಎಂಪಿಗೆ ಸಂಬಧಿಸಿದ ಕಾಮಗಾರಿಗಳ