ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಗುಡುಗು ಮಿಂಚು ಸಹಿತ ಮಳೆ ಹಲವಾರು ಅನಾಹುತಗಳನ್ನು ಸೃಷ್ಟಿ ಮಾಡಿದೆ. ರಾತ್ರಿ ಹೊತ್ತಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಜಿಲ್ಲಾದ್ಯಾಂತ ಹಲವು ಮರಗಳು ಧರೆಗುಳಿದಿದೆ.ಕೆಲವೊಂದು ಮರಗಳು ಮನೆ ಮೇಲೆ ಉರುಳಿದ್ದು ಅಪಾರ ಅಸ್ತಪಾಸ್ತಿ ನಷ್ಟ ಉಂಟಾಗಿದೆ.ರಸ್ತೆ ಬದಿಗಳಲ್ಲಿ ಇದ್ದ ಮರಗಳು ವಿದ್ಯೂತ್ ತಂತಿಗಳ ಮೇಲೆ ಬಿದ್ದು ವಿದ್ಯೂತ್ ಕಂಬಗಳು ಮುರಿದು ಬಿದ್ದಿದ್ದು, ಮೆಸ್ಕಾಂ ಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇದರಿಂದಾಗಿ