cmಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ರನ್ನ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಮನವಿ ಮಾಡಿದ್ದು,ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ.ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ.ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಗುತ್ತಿಗೆದಾರರು