ಬೆಂಗಳೂರು: ಯುಟ್ಯೂಬ್ ಸ್ಟಾರ್ ಹಾಗೂ ಒಂದು ನಟಿ ಸೇರಿ ವಿಡಿಯೋವೊಂದನ್ನು ಮಾಡಿದ್ದು, ಆ ಮೂಲಕ ಪುರುಷರೂ ಮಹಿಳೆಯರಿಂದ ಲೈಂಗಿಕ ಕಿರುಕುಳ ಅನುಭವಿಸುತ್ತಾರೆ ಎಂಬುದನ್ನು ತೋರಿಸಲು ಮುಂದಾಗಿದ್ದಾರೆ. ಹೌದು. ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳನ್ನು ನಾವು ಹಲವು ಬಾರಿ ಕೇಳಿರುತ್ತೇವೆ . ಆದರೆ ಕೆಲವೊಮ್ಮೆ ಪುರುಷರು ಮಹಿಳೆಯರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರೆ, ಆ ವೇಳೆ ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಇವರೆಲ್ಲಾ ಸೇರಿ ವಿಡಿಯೋವೊಂದನ್ನು ಮಾಡಿದ್ದಾರೆ. ಆ